‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮನೆ ಖರೀದಿಸಿದ ನಯನತಾರಾ; ಚೆನ್ನೈ ಪೋಯಸ್ ಗಾರ್ಡನ್ನಲ್ಲಿ ಐಷಾರಾಮಿ ಡ್ಯುಪ್ಲೆಕ್ಸ್
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಅತಿ ಹೆಚ್ಚು ಬೇಡಿಕೆಯಿರುವ ನಟಿಯರಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ Nayanthara ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಹಲವು ವರ್ಷಗಳಿಂದ ಸಿನಿರಂಗದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಂಡಿರುವ …