‘ಟಾಕ್ಸಿಕ್’ ರನ್ಟೈಮ್ ಬಹಿರಂಗ? ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯಲು ಯಶ್ ಪ್ಲಾನ್ ಸಿದ್ಧ!
Toxic movie: ‘ಟಾಕ್ಸಿಕ್’ ಚಿತ್ರತಂಡ, ಸಿನಿಮಾದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿಗಳನ್ನು ಬಿಟ್ಟುಕೊಡುತ್ತಿಲ್ಲ ಇದೇ ಕಾರಣಕ್ಕೆ ಸಿನಿಮಾದ ಬಗ್ಗೆ ಹಲವು ರೀತಿಯ ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. …