ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್‌ನಲ್ಲಿ ರಣವೀರ್ ಸಿಂಗ್ ಸಿನಿಮಾಗೆ ಭರ್ಜರಿ ಮುನ್ನಡೆ!
ಬಿಡುಗಡೆಗೂ ಮುನ್ನವೇ ‘ಧುರಂಧರ್ 2’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ನಡುವೆ ಪೈಪೋಟಿ ಶುರುವಾಗಿದೆ. ಈ ಎರಡೂ ಸಿನಿಮಾಗಳ ಮೇಲೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಮನೆಮಾಡಿದ್ದು, ಕಾತುರ ಹೆಚ್ಚಾಗಿದೆ. …